ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
13ನೀನು ಬಂಗಾರದ ಜವೆಗಳನ್ನು ಮಾಡಬೇಕು.
14ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
15ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
16ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ