ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
20ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.
21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ