ದೈನಂದಿನ ಮನ್ನಾ

ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.

೨ ಪೂರ್ವಕಾಲವೃತ್ತಾಂತ 25:17