ಙ್ಞಾನೋಕ್ತಿಗಳು 1:23

ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.

ಸಂದರ್ಭದೊಂದಿಗೆ ಓದಿ · ಙ್ಞಾನೋಕ್ತಿಗಳು 1

21ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--

22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?

23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.

24ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ

25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ

ಙ್ಞಾನೋಕ್ತಿಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी