ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.
7ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
9ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ