೧ ಅರಸುಗಳು 22:43

ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 22

41ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.

42ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು.

43ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.

44ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು.

45ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

೧ ಅರಸುಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी