ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
7ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
9ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
10ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
11ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ