ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
10ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
11ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
12ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
13ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ