ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
11ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.
12ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
13ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
14ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ