ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
5ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
7ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ