ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ