ಕೊಲೊಸ್ಸೆಯವರಿಗೆ 1:25

ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 1

23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ

24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.

25ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.

26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;

27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.

ಕೊಲೊಸ್ಸೆಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी