ಮತ್ತಾಯನು 26:61

ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

60ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--

61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.

62ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.

63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी