ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
7ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ