ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
14ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
15ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
16ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
17ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
18ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ