ಪ್ರಸಂಗಿ 2:14

ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 2

12ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.

13ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.

14ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.

15ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.

16ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?

ಪ್ರಸಂಗಿ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी