ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.
69ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
70ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
71ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.
72ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ