ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
23ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
24ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ