ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
4ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
5ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
7ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
8ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ