ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
21ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ