ಏತಾನನ ಮಗನುಅಜರ್ಯನು.
6ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ.
7ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.
8ಏತಾನನ ಮಗನುಅಜರ್ಯನು.
9ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್.
10ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ