ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ.
5ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್ಗೆ ಒಂದು ಭಾಗ.
6ಎಫ್ರಾ ಯಾಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್ಗೆ ಒಂದು ಭಾಗ.
7ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ.
9ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ