ವಿಮೋಚನಕಾಂಡ 23:29

ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 23

27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.

28ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.

29ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ

30ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.

31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.

ವಿಮೋಚನಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी