ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
24ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
25ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
26ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
27ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
28ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ