ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
21ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ