ಧರ್ಮೋಪದೇಶಕಾಂಡ 8:15

ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 8

13ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ

14ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,

15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,

16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--

17ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.

ಧರ್ಮೋಪದೇಶಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी