ಯಾಜಕಕಾಂಡ 14:53

ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 14

51ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.

52ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.

53ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.

54ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ

55ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ

ಯಾಜಕಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी