ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
19ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ