ಯೆಹೋಶುವ 8:1

ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಹೋಶುವ 8

1ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

2ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.

3ಆಗ ಆಯಿಗೆ ಏರಿ ಹೋಗಲು ಯೆಹೋಶುವನೂ ಸಮಸ್ತ ಯುದ್ಧಸ್ಥರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.

ಯೆಹೋಶುವ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी