ಲೂಕನು 19:9

ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.

ಸಂದರ್ಭದೊಂದಿಗೆ ಓದಿ · ಲೂಕನು 19

7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.

8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.

9ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.

10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.

11ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.

ಲೂಕನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी