ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
21ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ