ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
52ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
53ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
54ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
55ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
56ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ