ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
14ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
15ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
16ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
18ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ