ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
15ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
17ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ