ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
65ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
67ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
69ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ