ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--
1ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--
2ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
3ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ