ಇಬ್ರಿಯರಿಗೆ 10:30

ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 10

28ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.

29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.

31ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.

32ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.

ಇಬ್ರಿಯರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी