ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.
14ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;
15ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.
16ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ