ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
26ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
27ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
28ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
29ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
30ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ