ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
16ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
17ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ