ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
28ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
29ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ