ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.
21ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
22ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
23ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.
24ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.
25ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ