ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
17ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
19ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ