ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
10ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.
11ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
12ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ