ವಿಮೋಚನಕಾಂಡ 12:8

ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.

7ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.

8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.

9ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.

10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी