ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,
33ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
34ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,
35ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು,
36ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ