ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.
20ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.
23ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ