ಯೆಹೆಜ್ಕೇಲನು 23:41

ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 23

39ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;

40ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.

41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.

42ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.

43ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?

ಯೆಹೆಜ್ಕೇಲನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी