ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.
10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
11ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
12ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.
13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ