ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
27ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
28ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ.
29ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
31ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ